Versions
KNV ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
ERVKN ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.
IRVKN ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.