Versions
KNV ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.
ERVKN ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.
IRVKN ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.