Versions
KNV ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ERVKN ದೇವಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.
IRVKN {ಮೋಶೆಯ ಆಶೀರ್ವಚನಗಳು} PS ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು: PEPS