Versions
KNV ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ERVKN “ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.
IRVKN {ಇಸ್ರಾಯೇಲರು ದೇವರಿಗೆ ವಿಧೇಯರಾಗಿರಬೇಕೆಂಬ ಕರೆ} PS ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.