Versions
KNV ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ERVKN “ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.
IRVKN {ದೇವರನ್ನು ಪ್ರೀತಿಸಬೇಕೆಂಬ ಆಜ್ಞೆ} PS ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.