Bible Versions
Bible Books

Ecclesiastes 9:2 (NLV) New Life Verson

Versions

KNV   ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
ERVKN   ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.
IRVKN   ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು.
ನೀತಿವಂತನಿಗೂ ಮತ್ತು ದುಷ್ಟನಿಗೂ,
ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ,
ಶುದ್ಧನಿಗೂ ಮತ್ತು ಅಶುದ್ಧನಿಗೂ,
ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು.
ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು.
ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us