Versions
KNV ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.
ERVKN ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು.
IRVKN ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು.