Versions
KNV ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.
ERVKN ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು.
IRVKN ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.