Versions
KNV ಆಗ ನಾನು ನೋಡಲಾಗಿ ಇಗೋ,ಕೆರೂಬಿಯರ ತಲೆಯ ಮೇಲಿದ್ದ ವಿಶಾಲ ವಾದ ಆಕಾಶದಲ್ಲಿ ಅವರ ಮೇಲೆ ನೀಲಮಣಿಯಂತೆ ಸಿಂಹಾಸನಾಕಾರದಂತಿರುವ ರೂಪವು ತೋರಿತು.
ERVKN ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಆ ಗುಮುಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
IRVKN {ಯೆಹೋವನ ಮಹಿಮೆ ದೇವಾಲಯವನ್ನು ಬಿಟ್ಟುಹೋದದ್ದು} PS ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.