Versions
KNV ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
ERVKN ನಾನು ನಿನಐನುಐ ಸೆರೆಹಿಡಿದು ಅತ್ಯಂತ ಉತ್ತರ ದಿಕ್ಕಿನಿಂದ ನಿನಐನುಐ ಘರಮಾಡಿ ಇಸ್ರೇಲಿನ ಪರ್ವತಗಳ ವಿರುದ್ಧವಾಗಿ ಯುದ್ಧ ಮಾಡಿಸುವೆನು.
IRVKN ನಾನು ನಿನ್ನನ್ನು ಪರಿವರ್ತಿಸಿ, ಮುಂದುವರಿಸಿ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,