Bible Versions
Bible Books

Haggai 1:13 (NLV) New Life Verson

Versions

KNV   ಆಗ ಕರ್ತನ ಸೇವಕನಾದ ಹಗ್ಗಾಯನು ಕರ್ತನ ಮಾತನ್ನು ಜನರಿಗೆ ತಂದು--ನಾನು ನಿಮ್ಮ ಸಂಗಡ ಇದ್ದೇನೆಂದು ಕರ್ತನು ಹೇಳು ತ್ತಾನೆ.
ERVKN   ದೇವರು ತನ್ನ ಸಂದೇಶವನ್ನು ಜನರಿಗೆ ತಲುಪಿಸುವಂತೆ ಹಗ್ಗಾಯನನ್ನು ಉಪಯೋಗಿಸಿದನು. ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮೊಂದಿಗಿದ್ದೇನೆ.”
IRVKN   ಯೆಹೋವನ ದೂತನಾದ ಹಗ್ಗಾಯನು ಯೆಹೋವನ ಸಂದೇಶವನ್ನು ಜನರಿಗೆ ರೀತಿಯಾಗಿ ನುಡಿದನು, “ನಿಮ್ಮೊಂದಿಗೆ ಇದ್ದೇನೆ ಎಂದು ಯೆಹೋವನು ನುಡಿಯುತ್ತಿದ್ದಾನೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us