Bible Versions
Bible Books

Haggai 1:15 (NLV) New Life Verson

Versions

KNV   ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ERVKN   ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.
IRVKN   ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us