Bible Versions
Bible Books

Hosea 3 (NLV) New Life Verson

Versions

KNV   ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು
ERVKN   ತಿರುಗಿ ಯೆಹೋವನು ನನ್ನ ಹತ್ತಿರ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರೇಮಿಗಳಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”
IRVKN   {ಹೋಶೇಯನು ತನ್ನ ಪತ್ನಿಯನ್ನು ಮರಳಿ ಕರೆತಂದದ್ದು} PS ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು * ದೀಪದ್ರಾಕ್ಷೆಯ ಅಡೆಗಳನ್ನು ಪುರಾತನ ಮಧ್ಯ ಪ್ರಾಚ್ಯದಲ್ಲಿ, ಜನರು ಒಣಗಿದ ದ್ರಾಕ್ಷಿಯಿಂದ ಮಾಡಿದ ಅಡೆಗಳನ್ನು ಅರ್ಪಿಸುತ್ತಿದ್ದರು ಮತ್ತು ದೇವರುಗಳು ಎಂದು ಕರೆಯಲ್ಪಡುವ ಅವುಗಳನ್ನು ಪೂಜಿಸುವವರಿಗೆ ದೊಡ್ಡ ಸುಗ್ಗಿಯನ್ನು ಕೊಡುತ್ತವೆ ಎಂದು ಜನರು ನಂಬುತ್ತಿದ್ದರು. ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us