Bible Versions
Bible Books

James 1:27 (NLV) New Life Verson

Versions

KNV   ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ERVKN   ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.
IRVKN   ಸಂಕಟದಲ್ಲಿ ಬಿದ್ದಿರುವ § ಯೋಬ. 31:17,18; ಯೆಶಾ 1:7,23: ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ * 1 ತಿಮೊ. 5:22; 2 ಪೇತ್ರ. 3:14; 1 ಯೋಹಾ 5:18: ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us