Versions
KNV ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
ERVKN ಏಕೆಂದರೆ ನಾನು ನನಐ ಜನರಾದ ಇಸ್ರೇಲರನುಐ ಮತ್ತು ಯೆಹೂದ್ಯರನುಐ ಸೆರೆವಾಸದಿಂದ ಕರೆದುಕೊಂಡು ಘರುವ ದಿನಗಳು ಘರುತ್ತಿವೆ.” ಈ ಸಂದೇಶವು ಯೆಹೋವನಿಂದ ಘಂದದ್ದು. “ಆ ಜನರನುಐ ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲೆನಿಲ್ಲಿಸುತ್ತೇನೆ. ಆಗ ನನಐ ಜನರು ಆ ಪ್ರದೇಶದ ಒಡೆತನ ಪಡೆಯುವರು.”
IRVKN ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. PS