Versions
KNV ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.
ERVKN “ಜನರು ಭಯದಿಂದ ಗೋಳಿಡುವದನುಐ ನಾವು ಕೇಳುತ್ತಿದ್ದೇವೆ. ಜನರು ಅಂಜಿಕೊಂಡಿದ್ದಾರೆ; ನೆಮ್ಮದಿಯಿಲ್ಲದವರಾಗಿದ್ದಾರೆ.
IRVKN “ಯೆಹೋವನು ಇಂತೆನ್ನುತ್ತಾನೆ,
ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;