Versions
KNV ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ERVKN ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ ‘ತೆರಹ’ ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
IRVKN ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.