Versions
KNV ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ERVKN ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್.
IRVKN ನಮ್ಮ ರಕ್ಷಕನಾದ ‡ ಯೋಹಾ 5:44; 1 ತಿಮೊ. 1:17: ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, § ರೋಮಾ. 11:36: ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್. PE