Bible Versions
Bible Books

Judges 19:28 (NLV) New Life Verson

Versions

KNV   ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
ERVKN   ಆಗ ಲೇವಿಯು ಅವಳಿಗೆ, “ಏಳು, ಹೋಗೋಣ” ಎಂದು ಎಬ್ಬಿಸಿದನು. ಆದರೆ ಅವಳು ಉತ್ತರಕೊಡಲಿಲ್ಲ. ಅವಳು ಸತ್ತುಹೋಗಿದ್ದಳು. ಲೇವಿಯು, ಅವಳನ್ನು ತನ್ನ ಕತ್ತೆಯ ಮೇಲೆ ಹೇರಿಕೊಂಡು ಮನೆಗೆ ಹೋದನು.
IRVKN   ಅವನು, “ಏಳು, ಹೋಗೋಣ” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಮನೆಗೆ ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us