Versions
KNV ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ERVKN ಹೀಗಾಗಿ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, “ಈ ಜನಾಂಗದವರು ಅವರ ಪೂರ್ವಿಕರ ಸಂಗಡ ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದಿದ್ದಾರೆ. ಇವರು ನನ್ನ ಮಾತನ್ನು ಕೇಳಲಿಲ್ಲ.
IRVKN ಆದ್ದರಿಂದ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಹೆಚ್ಚಾಯಿತು. ಆತನು, “ಈ ಜನರ ಪೂರ್ವಿಕರಿಗೆ ನಾನು ಕೊಟ್ಟ ಒಡಂಬಡಿಕೆಯನ್ನು ಇವರು ಕೈಕೊಳ್ಳಲಿಲ್ಲ; ನನ್ನ ಮಾತಿಗೆ ಕಿವಿಗೊಡಲಿಲ್ಲ.