Versions
KNV ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
ERVKN “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು”
IRVKN “ ‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. PEPS