Versions
KNV ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
ERVKN ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.