Bible Versions
Bible Books

Nehemiah 2 (NLV) New Life Verson

Versions

KNV   ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್‌ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
ERVKN   ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ನಿಸ್ಸಾನ್ ತಿಂಗಳಲ್ಲಿ ರಾಜನಿಗೆ ದ್ರಾಕ್ಷಾರಸವನ್ನು ನಾನು ಕೊಟ್ಟೆನು. ನಾನೆಂದೂ ರಾಜನ ಮುಂದೆ ದು:ಖಿತನಾಗಿರಲಿಲ್ಲ. ಆದರೆ ಸಮಯದಲ್ಲಿ ನನ್ನ ಮುಖವು ಕಳೆಗುಂದಿದ್ದರಿಂದ,
IRVKN   {ನೆಹೆಮೀಯನು ಯೆರೂಸಲೇಮಿಗೆ ಹೋಗಲು ರಾಜಾಜ್ಞೆಹೊಂದಿದ್ದು} PS ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ * ಚೈತ್ರಮಾಸದಲ್ಲಿ ಇದರ ಇಬ್ರಿಯ ಪದ ನಿಸಾನ್ ಅಂದರೆ ಮಾರ್ಚ್ ಮಧ್ಯದಿಂದ ಏಪ್ರಿಲ್ ಮಧ್ಯದ ಸಮಯದವರೆಗೆ. ಇದು ನಾಲ್ಕು ತಿಂಗಳ ತರುವಾಯ ನಡೆದ ಘಟನೆ. ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us