Bible Versions
Bible Books

Nehemiah 4:23 (NLV) New Life Verson

Versions

KNV   ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
ERVKN   ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲಿ ನನ್ನ ಬಂಧುಗಳಾಗಲಿ ನನ್ನ ಜನರಾಗಲಿ ಪಹರೆಯವರಾಗಲಿ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೆವು.
IRVKN   ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು * ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು ಅಥವಾ ಪ್ರತಿಯೊಬ್ಬನು ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದೆವು. . PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us