Versions
KNV ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
ERVKN ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
IRVKN ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,
“ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.