Versions
KNV ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ERVKN ಪ್ರತಿಯೊಂದು ತಲೆಮಾರಿನವರೂ ತಮ್ಮ ಮಕ್ಕಳಿಗೆ ಆತನ ಒಳ್ಳೆಯ ಕಾರ್ಯಗಳ ಬಗ್ಗೆ ಹೇಳುವರು.
IRVKN ಅವರು ಬಂದು ಆತನ ನೀತಿಯನ್ನೂ,
ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು. PE