Versions
KNV ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
ERVKN ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.
IRVKN ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು;
ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು. PE