Versions
KNV ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
ERVKN ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.
IRVKN ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;
ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ.
ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.