Versions
KNV ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
ERVKN ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!
IRVKN ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;
ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.