Versions
KNV ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
ERVKN ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.
IRVKN ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ;
ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ. PE