Bible Versions
Bible Books

Psalms 35:3 (NLV) New Life Verson

Versions

KNV   ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.
ERVKN   ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
IRVKN   ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು,
ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು;
“ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us