Versions
KNV ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
ERVKN ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.
IRVKN ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ;
ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.