Bible Versions
Bible Books

Psalms 44:2 (NLV) New Life Verson

Versions

KNV   ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ERVKN   ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
IRVKN   ನಿನ್ನ ಹಸ್ತವೇ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ,
ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ;
ನೀನು ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us