Versions
KNV ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
ERVKN ನಾನು ನಿನ್ನ ಹೆಸರನ್ನು ಯಾವಾಗಲೂ ಪ್ರಖ್ಯಾತಿಪಡಿಸುವೆನು; ಜನಾಂಗಗಳು ನಿನ್ನನ್ನು ಸದಾಕಾಲ ಕೊಂಡಾಡುವರು.
IRVKN ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು;
ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು. PE