Versions
KNV ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.
ERVKN ದೇವರೇ, ಎದ್ದು ಹೋರಾಡು! ನಿನಗೆ ಸವಾಲೊಡ್ಡಿದ ಆ ನಿಂದಕರನ್ನು ಜ್ಞಾಪಿಸಿಕೊ!
IRVKN ದೇವರೇ, ಎದ್ದು ನಿನ್ನ ನ್ಯಾಯವನ್ನು ನಡೆಸುವವನಾಗು;
ದುರ್ಮತಿಯು ಯಾವಾಗಲೂ ನಿನ್ನನ್ನು ನಿಂದಿಸುತ್ತಿರುವುದನ್ನು ಜ್ಞಾಪಿಸಿಕೋ.