Versions
KNV ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
ERVKN ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
IRVKN ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ.
ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.