Versions
KNV ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು.
ERVKN ಸಿಂಹ ಗರ್ಜಿಸುವಂತೆ ಗಟ್ಟಿಯಾಗಿ ಆರ್ಭಟಿಸಿದನು. ಆ ಬಳಿಕ ಏಳು ಗುಡುಗುಗಳ ಧ್ವನಿಯು ಮಾತನಾಡಿತು.
IRVKN * ಯೋವೇ. 3:16; ಆಮೋ. 1:2: ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.