Bible Versions
Bible Books

Revelation 2:2 (NLV) New Life Verson

Versions

KNV   ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
ERVKN   ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.
IRVKN   ವ. 19: “ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ § 2 ಕೊರಿ 11:13: ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು * 1 ಯೋಹಾ 4:1: ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us