Versions
KNV ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
ERVKN ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,
IRVKN ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು § 1 ತಿಮೊ. 1:4 ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ * ಕೊಲೊ 2:22 ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,