Bible Versions
Bible Books

Zechariah 1 (NLV) New Life Verson

Versions

KNV   ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
ERVKN   ಪರ್ಶಿಯಾದಲ್ಲಿ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಬೆರೆಕ್ಯನ ಮಗನಾದ ಜೆಕರ್ಯನಿಗೆ ಯೆಹೋವನಿಂದ ಸಂದೇಶವು ದೊರಕಿತು. ಬೆರೆಕ್ಯನು ಪ್ರವಾದಿಯಾದ ಇದ್ದೋವಿನ ಮಗನು. ಇದು ಆತನ ಸಂದೇಶ:
IRVKN   {ಯೆಹೋವನ ಕಡೆಗೆ ಹಿಂದಿರುಗಬೇಕೆಂಬ ಎಚ್ಚರಿಕೆ} PS ದಾರ್ಯಾವೆಷನ * ದಾರ್ಯಾವೆಷನ ಅರಸನಾದ ದಾರ್ಯಾವೆಷನು ದಾರ್ಯಾವೆಷನಾದ ಹೈಸ್ಪಾಸ್ಪೆಸ್ ಆಗಿದ್ದು, ಕ್ರಿ.ಶ. 522-486 ರಲ್ಲಿ ಪರ್ಷಿಯಾವನ್ನು ಆಳಿದನು, ಪರ್ಷಿಯನ್ ಭಾಷೆಯಲ್ಲಿ ಅವನ ಹೆಸರು ದಾರಾ. ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ವಾಕ್ಯವನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us