Bible Versions
Bible Books

Acts 20:21 (NLV) New Life Verson

Versions

KNV   ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ERVKN   ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.
IRVKN   ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us