Versions
KNV ಆದಕಾರಣ ನಾವು ನಿನಗೆ ಹೇಳುವದನ್ನು ಮಾಡು; ನಮ್ಮಲ್ಲಿ ಪ್ರಮಾಣ ಮಾಡಿದ ನಾಲ್ಕು ಮಂದಿ ಇದ್ದಾರೆ.
ERVKN ಆದರೆ ಈಗ ನೀನು ಏನು ಮಾಡಬೇಕೆಂಬುದನ್ನು ನಾವು ನಿನಗೆ ತಿಳಿಸುತ್ತೇವೆ: ನಮ್ಮ ಜನರಲ್ಲಿ ನಾಲ್ಕುಮಂದಿ ದೇವರಿಗೆ ಹರಕೆ ಮಾಡಿಕೊಂಡಿದ್ದಾರೆ.
IRVKN ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.