Bible Versions
Bible Books

Acts 21:24 (NLV) New Life Verson

Versions

KNV   ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
ERVKN   ನೀನು ಅವರನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಿ ಅವರ ಶುದ್ಧಾಚಾರದ ಸಂಪ್ರದಾಯದಲ್ಲಿ ಭಾಗವಹಿಸು. ಅವರ ಖರ್ಚುವೆಚ್ಚನ್ನೆಲ್ಲ ಕೊಡು. ಬಳಿಕ ಅವರು ತಮ್ಮ ತಲೆಬೋಳಿಸಿಕೊಳ್ಳಲಿ. ನೀನು ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿದ ಸಂಗತಿಗಳು ಸತ್ಯವಲ್ಲವೆಂದು ಅವರೆಲ್ಲರಿಗೂ ಮನದಟ್ಟಾಗುವುದು. ಸ್ವತಃ ನೀನೇ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗುತ್ತಿರುವುದನ್ನು ಅವರೆಲ್ಲರೂ ಕಣ್ಣಾರೆ ಕಾಣುವರು.
IRVKN   ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us