Bible Versions
Bible Books

Acts 21:33 (NLV) New Life Verson

Versions

KNV   ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ERVKN   ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.
IRVKN   ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us