Versions
KNV ಆಗ ನಾನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತೀ? ಎಂದು ಹೇಳುವ ಧ್ವನಿಯನ್ನು ಕೇಳಿದೆನು.
ERVKN ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?؆ ಎಂದು ಹೇಳಿತು.
IRVKN ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. PEPS