Bible Versions
Bible Books

Acts 23:10 (NLV) New Life Verson

Versions

KNV   ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ERVKN   ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದು ಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.
IRVKN   ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us