Versions
KNV ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.
ERVKN ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.
IRVKN {ಪೌಲನನ್ನು ಕೊಲ್ಲುವ ಪ್ರಯತ್ನ} PS ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.