Versions
KNV ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
ERVKN ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
IRVKN ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.