Versions
KNV ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
ERVKN ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
IRVKN ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.