Versions
KNV ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
ERVKN ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.
IRVKN ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು. PEPS